Wednesday, January 28, 2026

ಕೊರೋನಾ ವೈರಸ್ : ಭಾರತದಲ್ಲಿ 83ಕ್ಕೆ ಏರಿದ ಸೋಂಕಿತರ ಸಂಖ್ಯೆ

ನವದೆಹಲಿ: ಕೊರೋನಾ ವೈರಸ್ ವಿಶ್ವದಾದ್ಯಂತ ವೇಗವಾಗಿ ಹರಡುತ್ತಿದ್ದು, ಇದೀಗ ಭಾರತದಲ್ಲೂ ಒಟ್ಟು 83 ಮಂದಿಗೆ ಕೊರೊನಾ ವೈರಸ್ ತಗುಲಿದೆ ಎಂದು ವರದಿಯಾಗಿದೆ. ಈ ಬಗ್ಗೆ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತದಲ್ಲಿ ಕೊರೊನಾ ವೈರಸ್ ಪೀಡಿತರ ಸಂಖ್ಯೆ 83ಕ್ಕೆ ಏರಿಕೆಯಾಗಿರುವುದಾಗಿ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ ಕೊರೊನಾ ವೈರಸ್ ಗೆ ಇಬ್ಬರು ಬಲಿಯಾಗಿದ್ದು, ಒಬ್ಬರು ಕರ್ನಾಟಕದವರಾದರೆ, ಮತ್ತೊಬ್ಬರು ದೆಹಲಿಯ 69 ವರ್ಷದ ಮಹಿಳೆ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...