Thursday, June 26, 2025

ಮಂಗಳೂರು: ಇಂದು 4 ಸೊಂಕು ಪ್ರಕರಣ ಪತ್ತೆ

ಬಂಟ್ವಾಳ: ಜಿಲ್ಲೆಯಲ್ಲಿ ಈ ದಿನ ನಾಲ್ವರಿಗೆ ಕೊರೊನೊ ಸೊಂಕು ದೃಡಪಟ್ಟಿದ್ದು ಒಟ್ಟು ಸೊಂಕಿತರ ಸಂಖ್ಯೆ 5 ಕ್ಕೆರಿದೆ .
ಮಂಗಳೂರಿನಲ್ಲಿ ಈವರಗೆ ಭಟ್ಕಳದ ಓರ್ವ ವ್ಯಕ್ತಿಗೆ ಮಾತ್ರ ಕೊರೊನೊ ಸೊಂಕು ಇತ್ತು ಎಂದು ನಿಟ್ಟುಸಿರು ಬಿಟ್ಟಿದ್ದ ಕರಾವಳಿ ಜನತೆಗೆ ಇಂದು ಮತ್ತೆ ನಾಲ್ವರಿಗೆ ಸೊಂಕು ಇದೆ ಎಂಬ ವಿಚಾರ ಕೇಳಿ ಆಘಾತ ವುಂಟುಮಾಡಿದೆ.
ಸೊಂಕಿತ ಮೂವರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರೆ ಓರ್ವ ಕೆ.ಎಂ.ಸಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ .ಮೊದಲ ಪ್ರಕರಣದ ವ್ಯಕ್ತಿ ಯ ಜೊತೆಯಲ್ಲಿ ಇವರು ವಿಮಾನದಲ್ಲಿ ಬಂದವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

 

More from the blog

ವಿಟ್ಲ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...