Monday, February 2, 2026

ಮಾ.21 ರಿಂದ ಮಾ.31 ರವರೆಗೆ ಕಾಸರಗೋಡು- ದಕ್ಷಿಣಕನ್ನಡ ಮಧ್ಯೆ ಸಂಚಾರ ಬಂದ್

ಬಂಟ್ವಾಳ: ಕೇರಳ ರಾಜ್ಯದಲ್ಲಿ ಈಗಾಗಲೇ 6 ಕೊರೊನೊ ಪ್ರಕರಣಗಳು ದೃಡಪಟ್ಟ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಕಾಸರಗೋಡು ದಕ್ಷಿಣ ಕನ್ನಡ ಗಡಿ ಪ್ರದೇಶ ದ ಮಧ್ಯೆ ಸಂಚರಿಸುವ ರಸ್ತೆಯನ್ನು ನಾಳೆ ಶನಿವಾರ ಮಾ.21 ರ ಮದ್ಯಾಹ್ನ 2 ಗಂಟೆಯಿಂದ 31 ರ ಮಧ್ಯರಾತ್ರಿ ವರೆಗೆ ನಿಷೇಧ ಮಾಡಲಾಗಿದೆ.
ತುರ್ತು ಪರಿಸ್ಥಿತಿಯಲ್ಲಿ ಮಾತ್ರ ತಲಪಾಡಿ ಚೆಕ್ ಪೋಸ್ಟ್ ಮೂಲಕ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಕೊರೊನೊ ವೈರಸ್ ಹರಡಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಈ ರೀತಿ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಅವರು ತಿಳಿಸಿದ್ದಾರೆ.

More from the blog

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...

ಬಿ.ಸಿ.ರೋಡ್ : ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ:  ಹಿಂದು ಸಂಗಮ ಆಯೋಜನಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ಮಹಾಕಾಳಿಬೆಟ್ಟು ಮೈದಾನದಲ್ಲಿ ಭಾನುವಾರ ಸಂಜೆ ಹಿಂದು ಸಂಗಮ ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ಶಂಖ, ಕಲಶ, ಭಾರತಮಾತೆಯ ಭಾವಚಿತ್ರದ ವಾಹನ, ವೀರ ಪುರುಷರ ವೇಷ, ಚೆಂಡೆ,...