Monday, July 14, 2025

ಅಳದಂಗಡಿ: ಕೋವಿಡ್-19 ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ 25000 ಹಸ್ತಾಂತರ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಕೋವಿಡ್ -19 ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಸಾವಿರ ರೂ. ಅನ್ನು ನೀಡಲಾಯಿತು.

ಕರ್ನಾಟಕದಲ್ಲಿ ಕೋವಿಡ್ -19 ಅಟ್ಟಹಾಸ ಹೆಚ್ಚಾಗಿದ್ದು, ಆರ್ಥಿಕವಾಗಿ ಸರ್ಕಾರ ಬಲಗೊಳ್ಳುವ ಉದ್ದೇಶದಿಂದ ಕೋವಿಡ್- 19 ಮುಖ್ಯಮಂತ್ರಿ ಪರಿಹಾರ ನಿಧಿ ಆರಂಭವಾಗಿದ್ದು, ಇದಕ್ಕೆ 25 ಸಾವಿರ ರೂ. ಅನ್ನು ಈ ಸಂಘ ನೀಡಿದೆ.

ಸಂಘದ ಅಧ್ಯಕ್ಷ ಶಿವ ಭಟ್ ಕಟ್ಟೂರು, ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ನಿರ್ದೇಶಕರಾದ ಶಶಿಧರ್ ಶೆಟ್ಟಿ, ಪ್ರಶಾಂತ್ ಶೆಟ್ಟಿ 25 ಸಾವಿರ ರೂಪಾಯಿಯನ್ನು ಶಾಸಕ ಹರೀಶ್ ಪೂಂಜಾ ರಿಗೆ ಹಸ್ತಾಂತರಿಸಿದರು.

More from the blog

‘ಶಕ್ತಿ ಯೋಜನೆʼಯಡಿ 500 ಕೋಟಿ ಮಹಿಳೆಯರ ಪ್ರಯಾಣ : ಬಿ.ಸಿ.ರೋಡ್ ನಲ್ಲಿ ಸಂಭ್ರಮಾಚರಣೆ..

ಬಂಟ್ವಾಳ: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ೫೦೦ ಕೋಟಿ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ತಾಲೂಕು...

ಯುವವಾಹಿನಿ ಬಂಟ್ವಾಳ ಘಟಕ : ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ..

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಆಗಸ್ಟ್ 10 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯುವ ಆಟಿಡೊಂಜಿ ಕೂಟ ಸಮಾರಂಭದ ಆಮಂತ್ರಣ ಪತ್ರವನ್ನು ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ...

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌...

ಬಂಟರ ಸಂಘ ನರಿಕೊಂಬು – ಶಂಭೂರು ಅಧ್ಯಕ್ಷರಾಗಿ ಪ್ರೇಮನಾಥ ಶೆಟ್ಟಿ ಪುನರಾಯ್ಕೆ..

ಬಂಟ್ವಾಳ: ನರಿಕೊಂಬು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ ಅಂತರ ಅವರು ಬಂಟರ ಸಂಘ ನರಿಕೊಂಬು- ಶಂಭೂರು ಗ್ರಾಮ ಅಧ್ಯಕ್ಷರಾಗಿ ಸರ್ವಾನುಮತದಿಂದ ಪುನರಾಯ್ಕೆ ಆಗಿದ್ದಾರೆ. ಜು. 10 ರಂದು ಕರ್ಬೆಟ್ಟು ಭಾಸ್ಕರ ಶೆಟ್ಟಿ ವಸತಿಗ್ರಹದಲ್ಲಿ...