Thursday, February 5, 2026

ವಿಕಲಚೇತನರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ಪಿಲಾತಬೆಟ್ಟು ಮೂರ್ಜೆ ಸರಕಾರಿ ಪ್ರಾಥಮಿಕ ಶಾಲೆ ಯಲ್ಲಿ ವಿಕಲಚೇತನರಿಗೆ ಕೋವಿಡ್ ಲಸಿಕೆ ಕಾರ್ಯಕ್ರಮ ವನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಡಾ ಸೋಹನ್ ಕುಮಾರ್ ರವರ ತಂಡದಿಂದ  ನಡೆಯಿತು.

ಈ ಸಂಧರ್ಭದಲ್ಲಿ ಜಿಲ್ಲಾಪಂಚಾಯತ್ ಸದಸ್ಯರಾದ ತುಂಗಪ್ಪ ಬಂಗೇರ, ಪಿಲಾತಬೆಟ್ಟು ಗ್ರಾಮ ಅಧ್ಯಕ್ಷರಾದ  ಹರ್ಷಿಣಿ ಪುಷ್ಪಾನಂದಾ, ಸದಸ್ಯರಾದ ಕಾಂತಪ್ಪ ಕರ್ಕೇರ, ಅಂಗನವಾಡಿ ಮೇಲ್ವಿಚಾರಕರಾದ  ನೀತಾ,  ತಾರಾ,  ಯಶೋಧ ಅಂಗನವಾಡಿ ಟೀಚರ್ ಗಳಾದ ಜಲಜಾಕ್ಷಿ ಟಿ ಬಂಗೇರ, ಸುನಿತಾ ಮೇಲ್ಪತ್ತರ, ವನಿತಾ ಕೊಳಲಬಾಕಿಮಾರು ಮೂರ್ಜೆ ಶಾಲೆಯ ಮುಖ್ಯ ಶಿಕ್ಷಕರಾದ ನಿತ್ಯಾನಂದ, ಹಾಗೂ ಆರೋಗ್ಯ ಸಿಬ್ಬಂದಿ ವರ್ಗ ದವರು ಉಪಸ್ಥಿತಿಯಲ್ಲಿ ಲಸಿಕೆ ಕಾರ್ಯಕ್ರಮ ನಡೆಯಿತು.

More from the blog

ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಹೆದ್ದಾರಿಯಲ್ಲಿ ದಾರಿ ಸೂಚನಾ ಫಲಕ ಅಳವಡಿಕೆ..

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿರೋಡ್ - ಅಡ್ಡಹೊಳೆ ಚತುಷ್ಪಥ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇದೀಗ ಕಮಾನು ಮಾದರಿಯಲ್ಲಿ ದಾರಿ ಸೂಚಕ ಫಲಕ ಅಳವಡಿಕೆಯ ಕಾರ್ಯ ಆರಂಭಗೊಂಡಿದೆ. ರಸ್ತೆ ನಿರ್ಮಾಣದ ಕಾಂಕ್ರೀಟ್ ಕಾಮಗಾರಿ...

ಬಂಟ್ವಾಳ : ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಜಗದೀಶ್ ರೈ ತುಂಬೆ ಆಯ್ಕೆ

ಬಂಟ್ವಾಳ : ಬಿ.ಸಿ.ರೋಡಿನ  ಸರಕಾರಿ ನೌಕರರ ಭವನದಲ್ಲಿ ಫೆ. 09ರಂದು ನಡೆದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಜಗದೀಶ್ ರೈ ತುಂಬೆ ಅವರು ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದರು. ಸಂಘದ ಪ್ರಧಾನ...

ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನ : ವಾರ್ಷಿಕ ಜಾತ್ರಾ ಮಹೋತ್ಸವ

ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ನಿಮಿತ್ತ ಮಹಾರಥೋತ್ಸವ ಬುಧವಾರ (ಫೆ.4)ರಂದು ನಡೆಯಿತು. ಫೆ.6ರವರೆಗೆ ಜಾತ್ರಾ ಮಹೋತ್ಸವಾದಿಗಳು ನಡೆಯಲಿವೆ. ಬುಧವಾರ ಬೆಳಗ್ಗೆ ನವಗ್ರಹ ಸಹಿತ ಶಿವಸಹಸ್ರನಾಮ ಹೋಮ,...

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...