Thursday, January 29, 2026

ದ.ಕ. ಜಿಲ್ಲೆಯಲ್ಲಿ ಇಂದು 163 ಕೇಸ್ ಪತ್ತೆ: 45 ಗುಣಮುಖ

ಬಂಟ್ವಾಳ: ದ.ಕ. ಜಿಲ್ಲೆಯಲ್ಲಿ ಇಂದು 163 ಕೋವಿಡ್ ಕೇಸ್ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 6015 ಕ್ಕೆ ಏರಿಕೆಯಾಗಿದೆ.
ಇಂದು ದೃಢಪಟ್ಟ 163 ವರದಿಯ ಪೈಕಿ 107 ಮಂದಿ ಮಂಗಳೂರು ಮೂಲದವರು. ಉಳಿದಂತೆ ಬೆಳ್ತಂಗಡಿ 19, ಬಂಟ್ವಾಳ 13, ಪುತ್ತೂರು 11, ಸುಳ್ಯ 1 ಪ್ರಕರಣ ದೃಢಪಟ್ಟಿದೆ. ಇನ್ನುಳಿದ ಪ್ರಕರಣಗಳಲ್ಲಿ ಹೊರ ಜಿಲ್ಲೆಯವರು 9, ಹೊರ ರಾಜ್ಯದವರು 3 ಜನ ಇರುವುದು ದೃಢ ಪಟ್ಟಿದೆ.
ಇಂದು ಜಿಲ್ಲೆಯಲ್ಲಿ 10 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಒಟ್ಟು 169 ಮಂದಿ ಸೋಂಕಿಗೆ ಮೃತಪಟ್ಟಿದ್ದಾರೆ.
ಇಂದು ಜಿಲ್ಲೆಯಲ್ಲಿ 45 ಮಂದಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 2730 ಮಂದಿ ಗುಣಮುಖರಾದ ಬಗ್ಗೆ ವರದಿಯಾಗಿದೆ. ಪ್ರಸ್ತುತ 3116 ಸಕ್ರೀಯ ಪ್ರಕರಣಗಳಿವೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...