ಬಂಟ್ವಾಳ : ದ.ಕ. ಜಿಲ್ಲೆಯಲ್ಲಿ ಇಂದು 272 ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 24,829ಕ್ಕೆ ಏರಿಕೆಯಾಗಿದೆ.
ಇಂದು 382 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 18786 ಮಂದಿ ಗುಣಮುಖರಾಗಿದ್ದಾರೆ.
ಇಂದು ಜಿಲ್ಲೆಯಲ್ಲಿ 7 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 581 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 5462 ಸಕ್ರೀಯ ಪ್ರಕರಣಗಾಳಿವೆ.














