Saturday, July 12, 2025

ರಾಜ್ಯದಲ್ಲಿ ಇಂದು 63 ಪಾಸಿಟಿವ್ ಪ್ರಕರಣ ಪತ್ತೆ: ದ‌.ಕ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ಪ್ರಕರಣ ಪತ್ತೆ

ಬಂಟ್ವಾಳ : ಇಂದು ರಾಜ್ಯದಲ್ಲಿ 63 ಹೊಸ ಪ್ರಕರಣ ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 1458ಕ್ಕೆ ಏರಿದೆ.
ಹಾಸನ 21, ಬೀದರ್ 10, ಮಂಡ್ಯ 8, ಕಲಬುರ್ಗಿ 7, ಉಡುಪಿ 6, ಬೆಂಗಳೂರು, ತುಮಕೂರು ತಲಾ 4, ದ.ಕ., ಉ.ಕ., ಯಾದಗಿರಿ ತಲಾ 1, ಕೊರೊನ ಕೇಸ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆಯ ಮದ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ.

ದ.ಕ. ಜಿಲ್ಲೆಯ ಇಂದಿನ ಪ್ರಕರಣದ ಮಾಹಿತಿ: ಬೆಂಗಳೂರಿನಿಂದ ಬಂದಿದ್ದ ಮಂಗಳೂರಿನ ನೀರುಮಾರ್ಗ ನಿವಾಸಿ ಮಹಿಳೆಗೆ ಕೊರೊನ ಪಾಸಿಟಿವ್. ಬೆಂಗಳೂರಿನ ರಾಜಾಜಿನಗರದಲ್ಲಿ ಕೋರಿಯರ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ. ಕುಂಟಿಕಾನ ಮತ್ತು ಕುಡುಪುವಿನಲ್ಲಿ ಇದ್ದರು ಎಂಬ ಮಾಹಿತಿ ಇದೆ. ಈ ಎರಡು ಜಾಗದಲ್ಲಿ ಒಂದು ಕಡೆ ಸೀಲ್ ಡೌನ್ ಸಾಧ್ಯತೆ.

More from the blog

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...