ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಮತ್ತೊಬ್ಬರು ಮೃತಪಟ್ಟಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆ ಮೂಲಕ ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.