ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲಿನ 60 ವರ್ಷದ ವೃದ್ಧ ಇಂದು ಸಾವನ್ನಪ್ಪಿದ್ದಾರೆ.

ಇವರು ಅನಾರೋಗ್ಯದಿಂದ ಬಳಲುತ್ತಿದ್ದು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು ಅದರ ವರದಿ ಕೊರೊನಾ ಪಾಸಿಟಿವ್ ಬಂದಿದೆ.
ಮೃತರ ಮನೆಗೆ ತಹಶಿಲ್ದಾರರು, ಅಧಿಕಾರಿಗಳು ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.
