ಮಂಗಳೂರು: ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿಯಾಗಿದ್ದು, 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. P-6282 ಸಂಖ್ಯೆಯ ರೋಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.