ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.