Wednesday, July 9, 2025

ರಾಜ್ಯದಲ್ಲಿ ಇಂದು ಒಟ್ಟು 93 ಹೊಸ ಕೇಸ್ ಪತ್ತೆ

ಬಂಟ್ವಾಳ: ರಾಜ್ಯದಲ್ಲಿ ಇಂದು ಒಟ್ಟು 93 ಹೊಸ ಪ್ರಕರಣ ಪತ್ತೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 2182 ಕ್ಕೆ ಏರಿಕೆಯಾಗಿದೆ

ಬೆಳಿಗ್ಗೆ 69 ಪ್ರಕರಣ ಪತ್ತೆಯಾಗಿದ್ದು, ಸಂಜೆಯ ಬುಲೆಟಿನ್ ನಲ್ಲಿ ಮತ್ತೇ 24 ಪ್ರಕರಣ ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಬೆಳಿಗ್ಗೆ 3 ಕೇಸ್ ಪತ್ತೆಯಾಗಿದ್ದು, ಸಂಜೆ ಯಾವುದೇ ಪ್ರಕರಣ ಇಲ್ಲ.
ಉಡುಪಿ 32, ಕಲಬುರ್ಗಿ 16, ಯಾದಗಿರಿ 15, ಬೆಂಗಳೂರು 8, ದ.ಕ. ಧಾರವಾಡ ತಲಾ 4, ಬಳ್ಳಾರಿ 3, ಕೋಲಾರ, ಮಂಡ್ಯ ತಲಾ 2, ಬೆಳಗಾವಿ, ಹಾಸನ, ವಿಜಯಪುರ, ಉ.ಕ., ತುಮಕೂರು, ರಾಮನಗರ ತಲಾ 1ಕೇಸ್ ಪತ್ತೆಯಾದ ಬಗ್ಗೆ ವರದಿಯಾಗಿದೆ.

ದ.ಕ. ಜೆಲ್ಲೆಯ ಇಂದಿನ ಕೊರೋನಾ ಪ್ರಕರಣಗಳ ವಿವರ:
ದ.ಕ ಇಂದು ಒಟ್ಟು 4 ಪ್ರಕರಣ ಪತ್ತೆಯಾದ ಬಗ್ಗೆ ವರದಿಯಾಗಿದೆ.
ಸಂಜೆ ಬಂದ ವರದಿಯಲ್ಲಿ ಬೆಳಿಗ್ಗೆ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿಯ ಮಾಹಿತಿಯನ್ನು ಪಾಸಿಟಿವ್ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.ಹೀಗಾಗಿ ಇಂದು ಬೆಳಿಗ್ಗೆ 3 ಪಾಸಿಟಿವ್ ಪತ್ತೆ ಮತ್ತು ಒಂದು ಸಾವು ದಾಖಲಾಗಿರುತ್ತದೆ. P-2175 ರೋಗಿ ಮೃತಪಟ್ಟ ಬಳಿಕ ಪಾಸಿಟಿವ್ ವರದಿ ಬಂದಿದೆ. ಬೆಳಿಗ್ಗೆ ಮೃತಪಟ್ಟಿದ್ದು, ಸಂಜೆ ವರದಿಯಲ್ಲಿ ಅದನ್ನು ಘೋಷಣೆ ಮಾಡಲಾಗಿದೆ.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...