Saturday, July 5, 2025

*ಬಂಟ್ವಾಳ ಎ‌ಎಸ್ ಪಿ ರವರ ನೇತೃತ್ವದಲ್ಲಿ ಇಸ್ಪೀಟ್ ಅಡ್ಡೆಗೆ ದಾಳಿ : 8 ಮಂದಿ ವಶಕ್ಕೆ* 

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ‌ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎ ಎಸ್ ಪಿ ಶಿವಾಂಷು ರಜಪೂತ್ ರವರು ಹಾಗೂ ತಂಡ ದಾಳಿ‌ಮಾಡಿದ್ದು, 8 ಮಂದಿಯನ್ನು ಬಂಧಿಸಿದ್ಧಾರೆ.

ಬಂಧಿತರು ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.

ಎಎಸ್ ಪಿ ರವರ ನೇತೃತ್ವದ ತಂಡ‌ ಹಾಗೂ ಬಂಟ್ವಾಳ‌ ನಗರ ಠಾಣಾ ಪೋಲಿಸರು ಕಾರ್ಯಾಚರಣೆಯಲ್ಲಿ‌ ಭಾಗವಹಿಸಿದ್ದರು.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಲಿದೆ.

More from the blog

Agriculture : ‘ರಥಬೀದಿ ಜವನೆರ್’ ತಂಡದ ಸದಸ್ಯರಿಂದ ಭತ್ತದ ನಾಟಿ..

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ. "ರಥಬೀದಿ ಜವನೆರ್ " ಎಂಬ ಹೆಸರಿನ ಸುಮಾರು 15...

ಅಕ್ರಮ ಗಣಿಗಾರಿಕೆ : ಆರೋಪಿಗಳ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು..

ಬಂಟ್ವಾಳ : ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದ ಪಲ್ಲಮಜಲು ಸಮೀಪದ ಕುವಡ್ಕ ಎಂಬಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿದ್ದು,ಆರೋಪಿಗಳ ಬಗ್ಗೆ ಪ್ರಕರಣ ದಾಖಲಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು...

ಆರ್.ಎಸ್.ಎಸ್. ನಿಷೇದ ಬಗೆಗಿನ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡನೀಯ : ಪ್ರಭಾಕರ ಪ್ರಭು

ಬಂಟ್ವಾಳ : ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಆರ್. ಎಸ್ ಎಸ್. ನಿಷೇಧಿಸುವ ತೀರ್ಮಾನ ಮಾಡುತ್ತೇವೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ನೀಡಿರುವ ದುರಹಂಕಾರದ,...

Bantwal Rain Damage: ಅನೇಕ ಮನೆಗಳಿಗೆ ಹಾನಿ

ಬಂಟ್ವಾಳ: ಜುಲೈ 3 ರಂದು ರಾತ್ರಿ ಸುರಿದ ಮಳೆಗೆ ತಾಲೂಕಿನ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ‌ ನಷ್ಟ ಸಂಭವಿಸಿದೆ. ನೆಟ್ಲ ಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಏಮಾಜೆ ಭಜನಾ ಮಂದಿರ ಬಳಿಯ ದೇವಪ್ಪ...