ಬಂಟ್ವಾಳ: ಮಂಗಳೂರು ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ.ಅವರನ್ನು ನೇಮಕಗೊಳಿಸಿ ಸರಕಾರ ಅದೇಶ ಹೊರಡಿಸಿದೆ.
ಮಕ್ಕಳ ಪ್ರಿಯರಾದ ಮಂಗಳೂರು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿದ್ದಾರೆ.