ಬಂಟ್ವಾಳ: ನೂತನ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಅವರು ಸೋಮೇಶ್ವರ, ಉಚ್ಚಿಲ, ಪೆರಿಬೈಲ್ ಬಟ್ಟಂಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸೋಮೇಶ್ವರ ಪುರಸಭಾ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತ ಮದನ್ ಮೋಹನ್, ತಹಶಿಲ್ದಾರ್ ಗುರುಪ್ರಸಾದ್, ಕಂದಾಯ ಅಧಿಕಾರಿ ಸ್ಟೀಫನ್, ಪುರಸಭೆ ಆಯುಕ್ತೆ ವಾಣಿ ಆಳ್ವ, ಪುರಸಭೆ ಅಧ್ಯಕ್ಷ ರಾಜೇಶ್ ಉಚ್ಚಿಲ್, ಸದಸ್ಯ ಸಚಿನ್ ಉಪಸ್ಥಿತರಿದ್ದರು.

