Saturday, July 12, 2025

ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ತುಂಬೆ ಡ್ಯಾಂ ನಲ್ಲಿ ಸುಮಾರು 35-45 ವರ್ಷ ಪ್ರಾಯದ ಗಂಡಸಿನ ಮೃತ ದೇಹ ಪತ್ತೆಯಾಗಿದೆ.
ನೇತ್ರಾವತಿ ನದಿಯ ಲ್ಲಿ ತೇಲಾಡುತ್ತಿದ್ದ ಶವ ಬಗ್ಗೆ ಸ್ಥಳೀಯ ರು ಠಾಣೆಗೆ ನೀಡಿದ ಮಾಹಿತಿ ಆದಾರದ ಮೇಲೆ ಸ್ಥಳಕ್ಕೆ ಬೇಟಿ ಶವವನ್ನು ಮೇಲಕ್ಕೆತ್ತಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಕಾಶ ನೀಲಿ ಬಣ್ಣದ ತುಂಬುತೋಳಿನಶರ್ಟು ಕಪ್ಪು ಬಣ್ಣದ ಪ್ಯಾಂಟ್ ಬಲಕೈಯಲ್ಲಿ ಕೆಂಪು ದಾರವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಬಂಟ್ವಾಳ ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸಬಹುದು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...