Tuesday, July 15, 2025

ಕನ್ಯಾನ: ಜ್ವರದಿಂದ ಯುವಕ ಸಾವು

ವಿಟ್ಲ: ಜ್ವರದಿಂದ ತೀವ್ರವಾಗಿ ಬಳಲುತ್ತಿದ್ದ ಕನ್ಯಾನ ಗ್ರಾಮದ ಯುವಕ ವ್ಯಕ್ತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾವಣೆ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾರೆ.
ಕನ್ಯಾನ ಶಂಬರಮೂಲೆ ನಿವಾಸಿ ಚಂದ್ರಹಾಸ (31) ಅವರು ಮೃತ ದುರ್ದೈವಿ. ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರತೆ ಹೆಚ್ಚಾದ ಹಿನ್ನಲೆಯಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

More from the blog

ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ನಿಧನ..

ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ...

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...