Wednesday, February 4, 2026

ಹಿರಿಯ ಸಹಕಾರಿ, ಸಜ್ಜನ ರಾಜಕಾರಣಿ, ಮಾಜಿ ಸಚಿವ ಅಮರನಾಥ ಶೆಟ್ಟಿ ಇನ್ನಿಲ್ಲ

ಮಂಗಳೂರು: ಮಾಜಿ ಸಚಿವ,ಜೆಡಿಎಸ್ ನ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ(80) ನಿಧನ. ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನ.

More from the blog

ಕಟೀಲು 7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಫೆ.04ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.04ರ ಸೇವೆಯಾಟಗಳ ವಿವರ : ದೀಪಕ್ ಶೆಟ್ಟಿ, ಬೈಲುತೇಂಜ ಹೌಸ್, ಕಂದಾವರ,...

ಗೋಳ್ತಮಜಲು : ಮಲ ತ್ಯಾಜ್ಯ ನಿರ್ವಹಣಾ ಘಟಕದ ನಿರ್ವಹಣೆಯಲ್ಲಿ ಎಡವಿತಾ ಸ್ಥಳೀಯಾಡಳಿತ?

ಬಂಟ್ವಾಳ: ತಾಲೂಕಿನ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಚಿಮಿಣಿಗುರಿಯಲ್ಲಿ ನಿರ್ಮಾಣಗೊಂಡಿರುವ ಬಹುಗ್ರಾಮ ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಸಾಮರ್ಥ್ಯದಷ್ಟು ತ್ಯಾಜ್ಯದ ಲೋಡ್ ಬಾರದೇ ಇದ್ದು, ಘಟಕದ ವ್ಯಾಪ್ತಿಗೆ ಬರುವ ಸ್ಥಳೀಯಾಡಳಿತಗಳು...

ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆ : ಕಾಗದ ಚೀಲ ತಯಾರಿಸಿದ ವಿದ್ಯಾರ್ಥಿಗಳು..

ಬಂಟ್ವಾಳ : ಬದಲಾವಣೆ ಎಂದರೆ ದೊಡ್ಡ ಕೆಲಸವಲ್ಲ. ಅದು ನಮ್ಮ ಮನೆಯಿಂದ, ನಮ್ಮ ಕೈಗಳಿಂದ ಆರಂಭವಾಗಬೇಕು.ಇಂದು ನಾವು ತೀರ್ಮಾನ ಮಾಡಿದರೆ –ಪ್ಲಾಸ್ಟಿಕ್ ಚೀಲಕ್ಕೆ “ಇಲ್ಲ” ಎಂದು ಹೇಳಿದರೆ, ಪೇಪರ್ ಅಥವಾ ಬಟ್ಟೆ ಚೀಲ...

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...