Friday, July 11, 2025

ಧರ್ಮಸ್ಥಳ: ಹೆಣ್ಣು ಮರಿಗೆ ಜನ್ಮ ನೀಡಿದ ಲಕ್ಷ್ಮೀ ಆನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿರುವ ಆನೆ ಲಕ್ಷ್ಮೀ ಇಂದು (ಜು.1) ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ. ಬೆಂಗಳೂರು ಬನ್ನೇರು ಘಟ್ಟದಲ್ಲಿ ಸುಮಾರು 2 ವರ್ಷಕ್ಕೆ ಹಿಂದೆ ಕಾಡಾನೆ ಜೊತೆಗೆ ಜೋಡಿಗೆ ಕಳುಹಿಸಲಾಗಿತ್ತು. ಸಾಮಾನ್ಯವಾಗಿ ಗಜಗರ್ಭ ಎಂದೇ ಪ್ರಖ್ಯಾತಿಯಾಗಿರುವಂತೆ ಸುಮಾರು 20 ತಿಂಗಳ ಧೀರ್ಘ ಗರ್ಭಾವಸ್ಥೆಯ ಬಳಿಕ ಹೆಣ್ಣು ಮರಿಗೆ ಜನ್ಮ ನೀಡಿದ್ದಾಳೆ. ಸರ್ಕಾರದ ಅರಣ್ಯ ಇಲಾಖೆಯವರು ಮತ್ತು ಧರ್ಮಸ್ಥಳ ಗ್ರಾಮದ ಪಶು ವೈದ್ಯಾಧಿಕಾರಿಯು ನಿಕಟವಾಗಿ ಪರಿಶೀಲಿಸುತ್ತಾ ಸೂಕ್ತ ಎಚ್ಚರಿಕೆ ವಹಿಸಿ ಸಹಕರಿಸಿದ್ದಾರೆ ಎಂದು ದೇವಳದ ಪಾರುಪತ್ಯಗಾರರು ತಿಳಿಸಿದ್ದಾರೆ.

 

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...