Wednesday, February 4, 2026

ಸಹಾಯಧನ ವಿತರಣೆ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಸಂಘದ ಸದಸ್ಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25000/- ಸಹಾಯಧನ ವಿತರಣೆಯಾಯಿತು.

ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಮಂಜೇಶ ಸಂಘದ ಸದಸ್ಯೆ ವೇದಾವತಿ ಎಂಬವರ ಪತಿ ದಿನೇಶ್ ಎಂಬುವವರಿಗೆ ತಲೆಯಲ್ಲಿ ರಕ್ತ ಬ್ಲಾಕ್ ಆಗಿ ತೀರಾ ಅನಾರೋಗ್ಯದಿಂದ ಇದ್ದು, ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ನ ಸಹಾಯಧನ 25,000/- ಚೆಕ್ ನ್ನು ಬಂಟ್ವಾಳ ತಾಲೂಕಿನ ಯೋಜಾನಾಧಿಕಾರಿ ಜಯಾನಂದ ಪಿ. ಅವರು ವಿತರಿಸಿದರು. ಈ ಸಂಧರ್ಭದಲ್ಲಿ ಕಛೇರಿಯ ಹಣಕಾಸು ಪ್ರಭಂದಕರು ಉಪಸ್ಥಿತರಿದ್ದರು.

More from the blog

ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಗೆ ಹನೀಫ್ ಬಗ್ಗುಮೂಲೆ ಹಾಗೂ ಸಿದ್ದೀಕ್ ಸೂರ್ಯ ನೇಮಕ

ಬಂಟ್ವಾಳ : ರಾಜೀವ್ ಗಾಂಧಿ ಜ್ಯೋತಿ ಯಾತ್ರಾ ಸಮಿತಿಯ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಳಕೆಮಜಲು ಸಮೀಪದ ಬಗ್ಗುಮೂಲೆ ನಿವಾಸಿ ಹನೀಫ್ ಬಗ್ಗುಮೂಲೆ ಹಾಗೂ ರಾಜ್ಯ ಉಪಾಧ್ಯಕ್ಷರಾಗಿ ಯುವ ಸಂಘಟಕ, ಯುವ ಉದ್ಯಮಿ,...

ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?

ಬೆಂಗಳೂರು: "ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು ನಿಮಗಿದ್ದರೆ, ಪುಲ್ವಾಮಾ ಮತ್ತು ಪಹಲ್ಗಾಮ್‌ಗಳಲ್ಲಿ...

ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೊಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ ಇಲ್ಲ – ಸಿಪಿಐಎಂ

ಬೆಳ್ತಂಗಡಿ : ತಾಲೂಕಲ್ಲಿ ಅತ್ಯಾಚಾರ, ಕೊಲೆ, ಅಪಹರಣ, ದರೋಡೆ ಏನೇ ಆದರೂ ಪತ್ತೆಯಾಗದ ಪ್ರಕರಣಗಳಾಗುತ್ತಿರುವುದು ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಮತ್ತು ಅಪರಾಧಿಗಳ ಪತ್ತೆ ಮಾಡಲು ಅಶಕ್ತವಾದ ಪೋಲೀಸ್ ಇಲಾಖೆ ಬೆಳ್ತಂಗಡಿಗೆ ಅಗತ್ಯ...

ಕುದ್ರೆಬೆಟ್ಟು : ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ – ನಾಲ್ವರಿಗೆ ಗಾಯ

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಮೇಲತ್ಸುವೆಯ ಕೊನೆಯ ಭಾಗದಲ್ಲಿ ರಿಕ್ಷಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಅಳಕೆಮಜಿಲು ನಿವಾಸಿ ಅವ್ವಮ್ಮ ಹಾಗೂ ಸುಹೈಲ್ ರಿಕ್ಷಾ...