ಉಜಿರೆ: ಕಾಲಾವಧಿಜಾತ್ರೆ ಪ್ರಯುಕ್ತ ಮಂಗಳವಾರ ರಾತ್ರಿ ಧರ್ಮಸ್ಥಳದಲ್ಲಿ ಬ್ರಹ್ಮರಥೋತ್ಸವ ನಡೆಯಿತು.

ಸಹಸ್ರಾರು ಮಂದಿ ಭಕ್ತಾದಿಗಳು ಬ್ರಹ್ಮರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.