Wednesday, January 28, 2026

ಇರಾ: 2019 -20 ನೇ ಸಾಲಿನ ಗ್ರಾಮ ಸಭೆ

ಬಂಟ್ವಾಳ: ಇರಾ ಗ್ರಾಮ ಪಂಚಾಯತ್ ನ 2019-20ನೇ ಸಾಲಿನ ಗ್ರಾಮ ಸಭೆಯು ಇರಾ ಮಲೆಯಾಳಿ ಬಿಲ್ಲವ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಟ್ಲ ಸುಧಾ ಜೋಷಿ ನೋಡೆಲ್ ಅಧಿಕಾರಿಗಳಾಗಿ ಪಾಲ್ಗೊಂಡರು. ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖಾ ಮಾಹಿತಿ ನೀಡಿದರು. 5 ವರ್ಷಗಳ ಆಡಳಿತ ಅವದಿಯ ಕೊನೆಯ ಗ್ರಾಮ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯಲ್ಲಿ ಸಹಕರಿಸಿದ ಎಲ್ಲಾ ಜನಪ್ರತಿನಿದಿಗಳಿಗೆ, ಅಧಿಕಾರಿಗಳಿಗೆ, ಗ್ರಾಮಸ್ಥರಿಗೆ, ಪಂಚಾಯತ್ ಸಿಬ್ಬಂದಿ ವರ್ಗಕ್ಕೆ, ಗ್ರಾಮ ಪಂಚಾಯತ್ ಅಧ್ಯಕ್ಷರು ಕೃತಜ್ಞತೆ ಸಲ್ಲಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲ ಸ್ವಾಗತಿಸಿ, ಕಾರ್ಯದರ್ಶಿ ನಳಿನಿ ಎ.ಕೆ. ವಂದಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...