Thursday, June 26, 2025

ಇರಾ ಗ್ರಾಮದ ಗ್ರಾಹಕರಲ್ಲಿ ಮೆಸ್ಕಾಂ ಮನವಿ

ಬಂಟ್ವಾಳ: ಇಂಧನ ಉಳಿತಾಯ ಹಾಗೂ ಗುಣಮಟ್ಟದ ವಿದ್ಯುತ್ ಉಪಕರಣಗಳನ್ನು ಕೃಷಿ ಮತ್ತು ಇತರ ಕ್ಷೇತ್ರಕ್ಕೆ ಬಳಸುವ ಕುರಿತಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಮೀಕ್ಷೆಗಾಗಿ ಬಂಟ್ವಾಳ ತಾಲೂಕಿನ ಇರಾಗ್ರಾಮವನ್ನು ಆಯ್ಕೆ‌ಮಾಡಲಾಗಿದೆ ಎಂದು ಬಂಟ್ವಾಳ ಮೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಪ್ರಕಟಣೆ ತಿಳಿಸಿದೆ. ಹಾಗಾಗಿ ಜ.20 ರಿಂದ 30 ರವರೆಗೆ ಈ ಗ್ರಾಮದ ಪ್ರತಿ ಗ್ರಾಹಕರ ಸ್ಥಾವರಗಳಿಗೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಲಿದ್ದು,ಗ್ರಾಹಕರು ಸಹಕರಿಸುವಂತೆ ಅವರು ಕೋರಿದ್ದಾರೆ.

More from the blog

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...