ಸುರತ್ಕಲ್: ಸುರತ್ಕಲ್ – ಉಡುಪಿ ಬಸ್ ನಿಲ್ದಾಣದ ಬಳಿಯ ಕರಾವಳಿ ಸ್ಪೋಟ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.

ಅಂಗಡಿಯಲ್ಲಿ ಬೆಂಕಿ ಹೊತ್ತಿ ಉರಿದಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ