ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ.


ಯಾವುದೇ ಸಾವು-ನೋವು ಸಂಭವಿಸಿಲ್ಲ.
ತಡರಾತ್ರಿ ಘಟನೆ
ಬೆಂಕಿ ನಂದಿಸಲು ಅಗ್ನಿ ಶಾಮಕದಳ ಹರಸಾಹಸ
ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿದ್ದಾರೆ.