ಮಂಗಳೂರು: ಸೋಮವಾರ ಬೆಳಗ್ಗೆ ಎಸಿಯೊಂದು ಸ್ಪೋಟಗೊಂಡ ಪರಿಣಾಮ ಮಂಗಳೂರು ಸಮೀಪದ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಇಂದು ಬೆಳಗ್ಗೆ 9.15ರ ಸುಮಾರಿಗೆ ಘಟನೆ ನಡೆದಿದ್ದು, ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸುತ್ತಿದೆ.