ಕಲ್ಲಡ್ಕ : ಕಲ್ಲಡ್ಕ ಶ್ರೀರಾಮ ಶಾಲೆಯ ಶಾಲಾ ಕೈ ತೋಟದಲ್ಲಿ, ಕೃಷಿ ಸಂಘದ ವತಿಯಿಂದ ವಿದ್ಯಾರ್ಥಿಗಳು ತಾವೇ ಬೆಳೆದ 2 ಕ್ವಿಂಟಾಲ್ ಗೆಣಸನ್ನು ಕಟಾವು ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರು ಹಾಗೂ ಕೃಷಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.