ಬಂಟ್ವಾಳ: ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಎ.ಎಸ್ಐ.ಆಗಿ ಗಿರೀಶ್ ಅವರು ವರ್ಗಾವಣೆ ಆಗಿದ್ದಾರೆ.

ಬಂಟ್ವಾಳ ವೃತ್ತ ನಿರೀಕ್ಷಕ ಕಚೇರಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ದಲ್ಲಿದ್ದ ಗಿರೀಶ್ ಅವರು ಸಹಾಯಕ ಪೋಲೀಸ್ ಉಪನಿರೀಕ್ಷಕರಾಗಿ ಮುಂಬಡ್ತಿಗೊಂಡು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆ ಗೊಂಡು ಕರ್ತವ್ಯ ಹಾಜರಾಗಿದ್ದಾರೆ.
