Thursday, January 29, 2026

ಅಪುಲ್ ಇರಾ ಅವರಿಗೆ ಚಿನ್ನದ ಪದಕ

ರಾಜಸ್ಥಾನದ ಜೋದ್ಪುರ್ ನ ಜೋಧಾನ ಫೋಟೋಜರ್ನಲಿಸ್ಟ್ ಸೊಸೈಟಿ ಆಯೋಜಿಸಿದ 10 ನೇ ಅಂತಾರಾರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ 2021ರ ಫೋಟೋ ಟ್ರಾವೆಲ್ ವಿಭಾಗದಲ್ಲಿ ಪತ್ರಿಕಾ ಛಾಯಾಗ್ರಾಹಕ ಅಪುಲ್ ಆಳ್ವ ಇರಾ ಅವರು ಶ್ರವಣ ಬೆಳಗೊಳದಲ್ಲಿ ಕ್ಲಿಕ್ಕಿಸಿದ “ಮಸ್ತಕಾಭಿಷೇಕ” ಎಂಬ ಶೀರ್ಷಿಕೆಯ ಈ ಚಿತ್ರವು ಜೆ ಪಿ ಸ್ ಚಿನ್ನದ ಪದಕ ಪಡೆದುಕೊಂಡಿದೆ.

More from the blog

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...