Sunday, January 25, 2026

ಕಾಮನ್ ವೆಲ್ತ್ ಕ್ರೀಡೆಯಲ್ಲಿ ಋತ್ವಿಕ್ ಗೆ ಎರಡು ಚಿನ್ನದ ಪದಕ

ಕೆನಡಾದಲ್ಲಿ ನಡೆಯುತ್ತಿರುವ ಕಾಮನ್​ವೆಲ್ತ್ ಅಂತಾರಾಷ್ಟ್ರೀಯ ಬೆಂಚ್ ಪ್ರೆಸ್ ಪವರ್ ಲಿಫ್ಟ್​​ ಚಾಂಪಿಯನ್ ಶಿಪ್ 83 ಕಿಲೋ ಸಬ್ ಜೂನಿಯರ್ ವಿಭಾಗದಲ್ಲಿ ಭಾರತ ಪ್ರತಿನಿಧಿಸಿರುವ ಋತ್ವಿಕ್ ಅಲೆವೂರಾಯ ಕೆ.ವಿ.ಎರಡು ಚಿನ್ನದ ಪದಕ‌ ಪಡೆದಿದ್ದಾರೆ.


ಇವರು ಪ್ರದೀಪ್ ಆಚಾರ್ಯ ಅವರಿಂದ ತರಬೇತಿ ಪಡೆಯುತ್ತಿದ್ದು, ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ. ಶಾರದಾ ವಿದ್ಯಾನಿಕೇತನ ಶಾಲೆಯ ಹಳೆ ವಿದ್ಯಾರ್ಥಿ.
ವಾಸುದೇವ ಭಟ್ ಮೂಲತ ಬೆಳ್ತಂಗಡಿ ತಾಲೂಕು ಕುಕ್ಕಳ ಗ್ರಾಮದ ಕುಂಜತ್ತೋಡಿ ನಿವಾಸಿ, ಪ್ರಸ್ತುತ ಮಂಗಳೂರು ನಿವಾಸಿ. ರಿತ್ವಿಕ್ ತಾಯಿ ದೀಪಾ ಅವರೂ ಲಿಫ್ಟರ್, ವೀಸಾ ದೊರೆಯದ ಕಾರಣ ಸ್ಪರ್ಧಿಸಲಾಗಿಲ್ಲ

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...