Saturday, January 31, 2026

ಗೋಳ್ತಮಜಲು ಗ್ರಾಮ ಸಭೆ

ಬಂಟ್ವಾಳ: ಗೋಳ್ತಮಜಲು ಗ್ರಾ. ಪಂ. ವ್ಯಾಪ್ತಿಯ ಗ್ರಾಮ ಸಭೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಎ.ಪಿ.ಎಂ.ಸಿ ಅಧ್ಯಕ್ಷ ಪದ್ಮನಾಭ ರೈ, ಇದಿನಬ್ಬ, ಗೋಳ್ತಮಜಲು ವಲಯ ಅಧ್ಯಕ್ಷ ಉಸೈನ್, ದಿನೇಶ್ ಶೆಣೈ, ನಝೀರ್ ಬಳ್ಳೇಕೊಡಿ, ಸಿದ್ದಿಕ್ ಜೀಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...