ಬಂಟ್ವಾಳ : ಯೇಸು ಕ್ರಿಸ್ತರು ಶಿಲುಬೆಯಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ದಿನವಾದ ಶುಭ ಶುಕ್ರವಾರದಂದು ಲೋರೆಟ್ಟೋ ಮತಾ ಚರ್ಚ್ ನಲ್ಲಿ ಶಿಲುಬೆಯ ಹಾದಿಯಲ್ಲಿ ಪಾಲ್ಗೊಂಡ ಭಕ್ತಾದಿಗಳು.



ಚರ್ಚ್ ಧರ್ಮ ಗುರುಗಳಾದ ವಂ ಫ್ರಾನ್ಸಿಸ್ ಕ್ರಾಸ್ತಾ , ಪ್ರಧಾನ ಧರ್ಮ ಗುರುಗಳಾಗಿ ವಂ ಸುನಿಲ್ ಲೋಬೊ ಅವರು ಪ್ರವಚನ ನೀಡಿ ವಿಶೇಷ ಪ್ರಾರ್ಥನೆ ಯನ್ನು ಅರ್ಪಿಸಿದರು.

