Friday, July 11, 2025

ಜಿಲ್ಲಾಧಿಕಾರಿಗಳಿಂದ ಅಮರ ಮಡ್ನೂರು, ಪಡ್ನೂರಿನಲ್ಲಿ ಗ್ರಾಮವಾತ್ಸವ್ಯ ಸಚಿವರಾದ ಎಸ್. ಅಂಗಾರರಿಂದ ಚಾಲನೆ

ಮಂಗಳೂರು: ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಅವರು ಸುಳ್ಯ ತಾಲೂಕಿನ ಅಮರ ಮುಡ್ನೂರು ಹಾಗೂ ಅಮಾರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವೋಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಸಿಕೊಡಲು ಅ 16ರ ಶನಿವಾರ ಕುಕ್ಕುಜಡ್ಕದ ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಮರ ಸಹಕಾರ ಸಭಾಭವನ ಗ್ರಾಮವಾಸ್ತವ್ಯವನ್ನು ಕೈಗೊಂಡಿದ್ದರು.

  

ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಚಾಲನೆ ನೀಡಿದರು.

ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಲ್ಲಾಳ್, ತಹಶೀಲ್ದಾರ್ ಕುಮಾರಿ ಅನೀತಾ ಲಕ್ಷ್ಮಿ, ಉಪ ತಹಶೀಲ್ದಾರ್ ಚಂದ್ರಕಾಂತ್,  ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಆಕಾಶ್,  ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪದ್ಮಪ್ರಿಯಾ ಮೇಲ್ತೋಟ, ಉಪಾಧ್ಯಕ್ಷರು, ಸದಸ್ಯರು ಸ್ಥಳದಲ್ಲಿದ್ದರು.

ನೂರಾರು ಗ್ರಾಮಸ್ಥರು ಹಾಜರಿದ್ದರು.

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...