Thursday, July 10, 2025

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು.

ಎಲಬೆ ಪೂವಪ್ಪ ಪೂಜಾರಿಯವರ ಮಗಳಾದ ಶಿಕ್ಷಕಿ ಅಶ್ವಿನಿ ವಿವೇಕ್ ಇವರನು ಫಲಪುಷ್ಪ ಹಾಗೂ ಹೂಗುಚ್ಚೆ ನೀಡಿ ಶಾಲುಹೋದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್, ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ಪುರುಷೋತ್ತಮ ಸಾಲ್ಯಾನ್, ಬೂತ್ ಅಧ್ಯಕ್ಷರದ ಸುರೇಶ್ ಕುಲಾಲ್ ಶೇಡಿಗುರಿ, ಬೂತ್ ಕಾರ್ಯಧರ್ಶಿ ನಾಗರಾಜ್ ಎಲಬೆ, ದಕ್ಷಿಣಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಸಮಿತಿ ಸದಸ್ಯರದ ಕಮಲಾಕ್ಷ ಭೀಮಗದ್ದೆ, ಪಕ್ಷದ ಪ್ರಮುಖರಾದ ಲೋಕೇಶ್ ಕಟ್ಟದಮುದೇಲು, ನವೀನ್ ಎಲಬೆ, ದಿರಾಜ, ರೇವತಿ ಪೂವಪ್ಪ ಪೂಜಾರಿ ಇತರರು ಉಪಸ್ಥಿತರಿದ್ದರು.

More from the blog

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...