Friday, January 30, 2026

ಗಾಳಿ ಮಳೆಗೆ ಬಂಟ್ವಾಳ ತಾಲೂಕಿನಲ್ಲಿ ಮನೆಗಳಿಗೆ ಹಾನಿ: ಲಕ್ಷಾಂತರ ರೂ ನಷ್ಟ

ಬಂಟ್ವಾಳ: ಸೋಮವಾರ ರಾತ್ರಿ ಸುರಿದ ಬಾರಿ ಸಿಡಿಲು ಸಹಿತ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮ ಹಾಗೂ ನರಿಕೊಂಬು ಗ್ರಾಮದಲ್ಲಿ ಮನೆಗೆ ಹಾನಿಯಾಗಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ.

ಬಿ.ಮೂಡ ಗ್ರಾಮದ ಕಾಮಾಜೆ ಹಾಗೂ ಮೈರನ್ ಪಾದೆಯಲ್ಲಿ ಎರಡು ಮನೆಯ ಮೇಲ್ಚಾವಣಿಗಳು ಸಂಪೂರ್ಣ ಗಾಳಿಗೆ ಹಾರಿ ಹೋಗಿದ್ದು ಉಳಿದಂತೆ ಮೂವತ್ತಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ.

ತೆಂಗು ಮರಗಳು ಧಾರಾಶಾಹಿಯಾಗಿದೆ, ವಿದ್ಯುತ್ ಕಂಬಗಳು ಧರೆಗುಳಿದು ಬಿದ್ದು ವಿದ್ಯುತ್ ತಂತಿಗಳು ಕಡಿದು ನೇತಾಡುತ್ತಿವೆ.

ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿ ನಷ್ಟದ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...