Saturday, January 31, 2026

ನಾಳೆ ಮಂಗಳೂರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭೇಟಿ

ಮಂಗಳೂರು: ಮೇ 1ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ‌ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್‌ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ‌ ನೀಡಲಿದ್ದಾರೆ. ಸಂಜೆ 5 ಗಂಟೆಗೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ 1 ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸಮ್ಮಾನ ನಡೆಯಲಿದೆ ಎಂದು ಹೇಳಿದರು.

ಇನ್ನು ಎಚ್.ಡಿ.ಕೆ. ಕೃಷ್ಣಾಪುರಕ್ಕೆ ಮಾಜಿ ಸಿಎಂ ಎಚ್.ಡಿ.‌ಕುಮಾರಸ್ವಾಮಿ ಅವರು ಮೇ 5ರಂದು ಕೃಷ್ಣಾಪುರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...