Tuesday, February 3, 2026

ವಿಟ್ಲ: ಹೊರೈಝನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

ವಿಟ್ಲ: ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಮೇಗಿನಪೇಟೆ ಹೊರೈಝನ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾರಂಭೋತ್ಸವವು ಶಾಲೆಯ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಹಾನೆಸ್ಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಖತೀಬ್ ಅಬ್ದುಸ್ಸಲಾಂ ಲತೀಫಿ ದುವಾ ನೆರವೇರಿಸಿದರು.
ಮಸೀದಿಯ ಆಡಳಿತ ಸಮಿತಿ ಅದ್ಯಕ್ಷ ವಿ.ಎಂ.ಇಬ್ರಾಹಿಂ ಮೇಗಿನಪೇಟೆ, ಸದರ್ ಉಮರ್ ಸಅದಿ,ಶಾಲೆಯ ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಕಾರ್‍ಯದರ್ಶಿ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್‍ಯದರ್ಶಿ ಹನೀಫ್ ಎಂ.ಎ, ಸಂಚಾಲಕ ನೋಟರಿ ಅಬೂಬಕರ್ ವಿಟ್ಲ, ಟ್ರಸ್ಟಿ ಇಕ್ಬಾಲ್ ಹಳೆಮನೆ, ಶಾಲೆಯ ಮುಖ್ಯ ಶಿಕ್ಷಕಿ ವಿಲಾಸಿನಿ, ಮಸೀದಿಯ ಸದಸ್ಯ ಇಸ್ಮಾಯಿಲ್ ಪರ್ತಿಪ್ಪಾಡಿ, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ, ಹಕೀಂ ಅರ್ಶದಿ, ಶಾಲೆ ಮತ್ತು ಮದರಸದ ಶಿಕ್ಷಕರು ಉಪಸ್ಥಿತರಿದ್ದರು.

 

More from the blog

ರಾಜ್ಯದ ರೈಲ್ವೆ ಯೋಜನೆಗಳಿಗೆ 7748 ಕೋಟಿ ರೂ. ಅನುದಾನ : ಸಚಿವ ವಿ.ಸೋಮಣ್ಣ

ಬೆಂಗಳೂರು : ರಾಜ್ಯದ ರೈಲ್ವೆ ಯೋಜನೆಗಳಿಗೆ ಬಜೆಟ್‌ನಲ್ಲಿ 7748 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ವಿಚಾರವಾಗಿ ಮಾಹಿತಿ ನೀಡಿದ ಅವರು, 2009ರಿಂದ...

ಐಸಿವೈಎಂ ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ

ಬಂಟ್ವಾಳ: ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ (ಐಸಿವೈಎಂ) ಲೊರೆಟ್ಟೊ ಘಟಕದ 30ನೇ ಮಾಣಿಕ್ಯ ಮಹೋತ್ಸವ ನಡೆಯಿತು. ಪವಿತ್ರ ಬಲಿಪೂಜೆಯನ್ನು ರೆ.ಫಾ. ಅಶ್ವಿನ್ ಲೋಹಿತ್ ಕಾರ್ಡೋಜಾ, ರೆವರೆಂಡ್ ಫ್ರಾನ್ಸಿಸ್ ಕ್ರಾಸ್ತಾ ಮತ್ತು ಲೊರೆಟ್ಟೊ ಸೆಂಟ್ರಲ್...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...