Friday, January 30, 2026

ಬಂಟ್ವಾಳ ತಾಲ್ಲೂಕಿನ ತುರ್ತು ಸೇವೆ ನೀಡುವ ಆಸ್ಪತ್ರೆಗಳು ಹಾಗೂ ಅಂಬ್ಯುಲೆನ್ಸ್ ಗಳ ಮಾಹಿತಿ

ಬಂಟ್ವಾಳ: ತುರ್ತು ಸಂದರ್ಭದಲ್ಲಿ ತಾಲೂಕಿನಲ್ಲಿ 24*7 ಸೇವೆ ನೀಡುವ ಆಸ್ಪತ್ರೆಗಳು ಹಾಗೂ ಅಂಬ್ಯುಲೆನ್ಸ್ ಗಳು ಇಲ್ಲಿವೆ. ನೀವು ಮಾಡಬೇಕಾದ ದೂರವಾಣಿ ಸಂಖ್ಯೆ ಇಲ್ಲಿದೆ ನೋಡಿ

ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆ.
ಡಾ. ಪುಷ್ಪಲತಾ
ಮೊ.ನಂ.9113657738.
08255233332

ವಿಟ್ಲ ಆರೋಗ್ಯ ಕೇಂದ್ರ

ಡಾ. ವೇದಾವತಿ

ಮೊ.ನಂ.948004489.
08255282253.

ಬಂಟ್ವಾಳ ತಾಲೂಕು ಕಚೇರಿಯ ಸಹಾಯವಾಣಿ 
08255232120.

ಅಂಬ್ಯುಲೆನ್ಸ್ ಗಳು

ಬಂಟ್ವಾಳ: 9154250056
ಪರಂಗಿಪೇಟೆ: 9154250061
ಮಾಣಿ: 9449862358
ವಿಟ್ಲ: 9154250077
ಪುಂಜಾಲಕಟ್ಟೆ: 9154250076
ಮುಡಿಪು: 9154250070
ಸಿದ್ದಕಟ್ಟೆ : 9154250064

More from the blog

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...

9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿಗೆ ಪ್ರಭಾಕರ ಪ್ರಭು ಮನವಿ 

ಬಂಟ್ವಾಳ : ನೆನೆಗುದಿಗೆ ಬಿದ್ದಿರುವ 9 &11 ಖಾತೆ ಅರ್ಜಿಗಳನ್ನು ಹಳೆಯ ತಂತ್ರಾಂಶದಲ್ಲಿ ವಿಲೇವಾರಿ ಮಾಡಲು ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್...

ವಿಟ್ಲ ಜಾತ್ರೆ ಅಂಗಡಿ ಏಲಂನಲ್ಲಿ ಭಾರೀ ಅವ್ಯವಹಾರದ ದೂರು..

ವಿಟ್ಲ: ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಅಂಗಡಿ ಏಲಂನ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಕುತ್ಯಾಡಿ ನಿವಾಸಿ ಲಕ್ಷ್ಮೀಶ ಕೆ. ಎಂಬವರು ಪಟ್ಟಣ ಪಂಚಾಯಿತಿಗೆ ದೂರು ನೀಡಿದ್ದಾರೆ. ಜಾತ್ರೆಗೆ ಸಂತೆ...