Tuesday, January 27, 2026

ಕಲ್ಲಡ್ಕ ಹಿ.ಪ್ರಾ. ಶಾಲೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಲ್ಲಡ್ಕ: ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸ್ಥಳೀಯ ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆ ರೇಣುಕಾ ನೆರವೇರಿಸಿದರು.
ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮುಖ್ಯ ಶಿಕ್ಷಕರು, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು.

More from the blog

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...