Tuesday, July 8, 2025

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 75ನೇ ಸ್ವಾತಂತ್ರೋತ್ಸವ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಯವರು 75ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ನೇರೆವೆರಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ದ. ಕ ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ,ಪಾಣೆಮಂಗಳೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಹರ್ಷದ್ ಸರವು, ಮಾಜಿ ಎಪಿಎಂಸಿ ಅಧ್ಯಕ್ಷರಾದ ಪದ್ಮನಾಭ ರೈ,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ರಿಯಾಝ್ ಬಂಟ್ವಾಳ, ಬಂಟ್ವಾಳ ಪುರಸಭಾ ಸದಸ್ಯರಾದ ವಾಸು ಪೂಜಾರಿ ಲೋರಟೊ, ಗಂಗಾಧರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

More from the blog

Bantwal: ಅಪ್ರಾಪ್ತ ಬಾಲಕ ನೇಣಿಗೆ ಶರಣು:ಕಾರಣ ನಿಗೂಡ

ಬಂಟ್ವಾಳ: ಅಪ್ರಾಪ್ತ ಬಾಲಕನೊರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಂಬೆ ಗ್ರಾಮದ ಪರ್ಲಕ್ಕೆ ಎಂಬಲ್ಲಿ ಜುಲೈ 7 ರಂದು ಸಂಜೆ ವೇಳೆ ನಡೆದಿದೆ. ತುಂಬೆ ಪರ್ಲಕ್ಕೆ ನಿವಾಸಿ ಕರುಣಾಕರ ಗಟ್ಟಿ ಅವರ...

ಕುಜ್ಲುಬೆಟ್ಟು ಶಾಲೆ : ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಂಟ್ವಾಳ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮತ್ತು ಶಾಲಾಭಿವೃದ್ಧಿ ಸಮಿತಿ ಕುಜ್ಲುಬೆಟ್ಟು ಇದರ ಸಹಯೋಗದೊಂದಿಗೆ ಇಂದು ಶಾಲಾ ಪರಿಸರದಲ್ಲಿ...

Puttur : ನಾಪತ್ತೆಯಾಗಿದ್ದ ಯುವತಿ ಮನೆಗೆ ಬಿಜೆಪಿ ಪ್ರಮುಖರು, ಹಿಂದೂ ಸಂಘಟನೆಯ ಮುಖಂಡರು ಭೇಟಿ..

ಪುತ್ತೂರು: ಪುತ್ತೂರಿನಿಂದ ಇತ್ತೀಚೆಗೆ ನಾಪತ್ತೆಯಾಗಿದ್ದು, ನಂತರ ಬೆಂಗಳೂರಿನಲ್ಲಿ ಪತ್ತೆಯಾದ ಯುವತಿ ರೂಪ ಅವರ ಮನೆಗೆ ಬಿಜೆಪಿ ಪ್ರಮುಖರು ಹಾಗೂ ಹಿಂದೂ ಸಂಘಟನೆಯ ಮುಖಂಡರು ಭೇಟಿ ನೀಡಿದ್ದಾರೆ. ಯುವತಿಯ ಪತ್ತೆಯಾದ ನಂತರ, ಹಿಂದೂ ಸಂಘಟನೆಯ ಮುಖಂಡರು,...

ಬೂಡಾ ಸಹಾಯಕ ಕಾರ್ಯದರ್ಶಿಯಾಗಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀಕಾರ..

ಬಂಟ್ವಾಳ : ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಸಹಾಯಕ ಕಾರ್ಯದರ್ಶಿಯಾಗಿ ಶ್ರೀಮತಿ ಗಾಯತ್ರಿ ಡೊಂಬರ್ ಅಧಿಕಾರ ಸ್ವೀರಕರಿಸಿದರು. ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷರಾದ ಶ್ರೀ ಬೇಬಿ ಕುಂದರ್ ಮತ್ತು ಸಿಬಂಧಿವರ್ಗ ಉಪಸ್ಥಿತರಿದ್ದರು.