Saturday, January 31, 2026

ಕೊರೋನ ನಾಗಲೋಟ: ಒಂದೇ ದಿನ ದೇಶದಲ್ಲಿ ಎಷ್ಟು ಮಂದಿಗೆ ಪಾಸಿಟಿವ್ ಗೊತ್ತೇ?!

ದೆಹಲಿ: ಭಾರತದಲ್ಲಿ ಕೊರೋನ ಸೋಂಕಿನ ನಾಗಲೋಟ ಮುಂದುವರಿದಿದ್ದು ಗುರುವಾರ ಒಂದೇ ದಿನ 2,16,902 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು 1,184 ಮಂದಿ ಸೋಂಕಿತರು ದೇಶದಲ್ಲಿ ನಿನ್ನೆ ಮೃತಪಟ್ಟಿದ್ದಾರೆ.

ಮಾರ್ಚ್ 31ರಂದು ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6 ಲಕ್ಷದಷ್ಟಿತ್ತು. ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 15 ಲಕ್ಷದ ಗಡಿ ದಾಟಿದೆ. ಮಹಾರಾಷ್ಟ್ರದಲ್ಲಿ ಒಂದೇ ದಿನ 61,695 ಪ್ರಕರಣಗಳು ಬೆಳಕಿಗೆ ಬಂದಿದೆ.

ಗುರುವಾರ ಮಹಾರಾಷ್ಟ್ರದಲ್ಲಿ 349 ಮಂದಿ ಮೃತಪಟ್ಟರೆ ಛತ್ತೀಸ್‌ಗಢದಲ್ಲಿ 135, ದಿಲ್ಲಿಯಲ್ಲಿ 112, ಉತ್ತರ ಪ್ರದೇಶದಲ್ಲಿ 104, ಗುಜರಾತ್‌ನಲ್ಲಿ 81, ಕರ್ನಾಟಕದಲ್ಲಿ 66 ಮತ್ತು ಮಧ್ಯಪ್ರದೇಶ 53 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

More from the blog

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...