Friday, February 6, 2026

ಬಂಟ್ವಾಳ: ಜೆ.ಡಿ.ಬಾಯ್ಸ್ ನಿಂದ ಆರ್ಥಿಕ ನೆರವು

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮನೆಯಲ್ಲಿರುವ ಯುವಕನೋರ್ವನ ಕುಟುಂಬಕ್ಕೆ ಬಂಟ್ವಾಳ ಜೆ.ಡಿ.ಬಾಯ್ಸ್ ತಂಡದಿಂದ ಆರ್ಥಿಕ ನೆರವು.

ಮೇ 16 ರಂದು ಉಪ್ಪಿನಂಗಡಿಯಲ್ಲಿ ಅಪಘಾತಗೊಳಗಾಗಿ ತನ್ನ ಬಲ ಕಣ್ಣಿನ ದೃಷ್ಟಿಯನ್ನು ಕಳೆದುಕೊಂಡ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಪಚ್ಚೆರಿಪಲ್ಲೆ ಕೊರಗಟ್ಟೆಯ ತಿಲೇಶ್ ಪೂಜಾರಿ ಅವರ ಕುಟುಂಬಕ್ಕೆ ತಿಂಗಳ ದಿನಸಿ ಹಾಗೂ ರೂ.10000/- ಧನಸಹಾಯವನ್ನು ಮೇ 30 ರಂದು ಆದಿತ್ಯವಾರ ಜೆ. ಡಿ ಬಾಯ್ಸ್ ಬಂಟ್ವಾಳ ತಂಡದ ಸದಸ್ಯರು ವಿತರಿಸಿದರು.

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...