ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಜೆಡಿಎಸ್‌ನ ಕಾರ್ಯಾಧ್ಯಕ್ಷರಾಗಿ ಪಿ.ಎ.ರಹೀಂ ಬಂಟ್ವಾಳ ಅವರನ್ನು ನೇಮಿಸಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರ ಅನುಮತಿ ಮೇರೆಗೆ ಜಿಲ್ಲಾ ಜೆಡಿಎಸ್‌ನ ಅಧ್ಯಕ್ಷ ಬಿ. ಮುಹಮ್ಮದ್ ಕುಂಞಿ ಅವರು ಈ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ಪ್ರಕಟನೆ ತಿಳಿಸಿದೆ.
ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...
ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...
ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು.
ಎರಡು ದಿವಸಗಳ ಈ...
ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...