Monday, February 2, 2026

ಇಂಮ್ತಿಯಾಝ್ ಶಾ ಅವರಿಗೆ ರಾಜ್ಯ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸೇವೆ/ಸಾಧನೆಗಾಗಿ ಮತ್ತು ಅತ್ಯುತ್ತಮ ವರದಿಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೆ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.
‘ವಾರ್ತಾ ಭಾರತಿ’ ವರದಿಗಾರ ಇಮ್ತಿಯಾಝ್ ಶಾ ತುಂಬೆಯವರು ಬಿ.ಎಸ್.ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿ)ಗೆ ಆಯ್ಕೆಯಾಗಿದ್ದಾರೆ.
ಇನ್ನುಳಿದಂತೆ ಡಿವಿಜಿ ಪ್ರಶಸ್ತಿಗೆ ಉದಯವಾಣಿ ಸಹಾಯಕ ಉಪಸಂಪಾದಕರಾದ ಮನೋಹರ ಪ್ರಸಾದ್, ಗೊಮ್ಮಟ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ, ಪಾಟೀಲ್ ಪುಟ್ಟಪ್ಪ ಪ್ರಶಸ್ತಿಗೆ ಹಿರಿಯ ಪತ್ರಕರ್ತ ತಿಮ್ಮಪ್ಪ ಭಟ್ ಆಯ್ಕೆಯಾಗಿದ್ದಾರೆ.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...