Tuesday, January 27, 2026

ಕರ್ನಾಟಕದ ಎಲ್ಲ ಸಚಿವರ ಒಂದು ವರ್ಷದ ವೇತನ ಕೊರೊನಾ ಪರಿಹಾರ ನಿಧಿಗೆ

ಬಂಟ್ವಾಳ: ಕರ್ನಾಟಕದ ಎಲ್ಲ ಸಚಿವರ ಒಂದು ವರ್ಷದ ವೇತನವನ್ನುಕೊರೊನಾ ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ.

ಕರ್ನಾಟಕದಲ್ಲಿ ಕೂರ್ನಾ ಪ್ರಕರಣಗಳು ದಿನದಿಂದ ದಿಕೆಕ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸಚಿವರ ಒಂದು ವರ್ಷದ ವೇತನವನ್ನು ಕೊರೊನಾ ಪರಿಹಾರ ನಿಧಿಗೆ ಪಾವತಿಸುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್‌) ಮೇ 3ರಂದು ಟಿಪ್ಪಣಿಯಲ್ಲಿ ಸೂಚಿಸಿದ್ದರು.

ಇನ್ನು ಇದೀಗ ಮೇ 1ರಿಂದ ಅನ್ವಯಿಸುವಂತೆ ಸಚಿವರ ವೇತನವನ್ನು ಕೊರೊನಾ ಪರಿಹಾರ ನಿಧಿಗೆ ಪಾವತಿಸಿ ಡಿಪಿಎಆರ್‌ ಆದೇಶ ಹೊರಡಿಸಿದೆ ಎನ್ನಲಾಗಿದೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...