Monday, January 26, 2026

ಪುಂಜಾಲಕಟ್ಟೆ ಪಂಚಕಟ್ಟೆ  ಶ್ರೀ ಬಸವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಇಂದು ಪಂಚಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ‌ಸಮಿತಿಗೆ ಮುಂದಿನ ಮೂರು ವರ್ಷದ ಅವಧಿಗೆ ನೂತನ ಅಧ್ಯಕರಾಗಿ ಪ್ರಶಾಂತ್ ಪುಂಜಾಲಕಟ್ಟೆ ಅವರು ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಮೂಗೆರೋಡಿ, ಉಪಾಧ್ಯಕ್ಷರಾಗಿ ಶ್ಯಾಮ್ ಪ್ರಸಾದ್ ಸಂಪಿಗೆತ್ತಾಯ, ಶೈಲೇಶ್ ಕುಮಾರ್ ಪುಳಿಮಜಲ್ ಗುತ್ತು, ಗಣೇಶ್ ಮೂಲ್ಯ ಅನಿಲಡೆ, ಕಾರ್ಯದರ್ಶಿಯಾಗಿ ಧರ್ಣಪ್ಪ ಗೌಡ ಹಟ್ಟತ್ತೋಡಿ, ಜೊತೆ ಕಾರ್ಯದರ್ಶಿಯಾಗಿ ದಯಾನಂದ ಬಿ.ಕೆ. ಬೈಲೋರ್ದು, ಕೋಶಾಧಿಕಾರಿಯಾಗಿ ಹರಿಪ್ರಸಾದ್ ನೂಜಿದಡೆ, ಕಾರ್ಯಕಾರಿಣಿ ಸದಸ್ಯರಾಗಿ ಕಾಂತಪ್ಪ ಗೌಡ ಹಟ್ಟತ್ತೋಡಿ, ಸುನೀಂದ್ರ ಮಾಣಿಂಜ, ಸತೀಶ್ ಶೆಟ್ಟಿ ಕುರ್ಡುಮೆ, ಜಯರಾಮ ಪೂಜಾರಿ ಕೊಯ್ಯಕೂರಿ ಗುತ್ತು, ರವೀಂದ್ರ ಶೆಟ್ಟಿ ಅನಿಲಡೆ, ಆನಂದ ಕೆಂಗರೋಡಿ, ರಾಜೇಶ್ವರಿ ಬಸವನಗುಡಿ, ರಾಧಾಕೃಷ್ಣ ಬೈಲೋರ್ದು, ಇವರನ್ನು ಮುಂದಿನ ಮೂರು ವರ್ಷದ ವ್ಯವಸ್ಥಾಪನಾ ‌ಸಮಿತಿಗೆ ಆಯ್ಕೆ ಮಾಡಲಾಯಿತು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...