ವಿಟ್ಲ: ವಿಟ್ಲ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ HCLಸಂಸ್ಥೆಯು ಆಯೋಜಿಸಿರುವ ಸರಕಾರಿ ಶಾಲೆಗಳ ಜಿಲ್ಲಾಮಟ್ಟ ಮತ್ತು ರಾಜ್ಯಮಟ್ಟ ಕ್ರೀಡಾಕೂಟಗಳಲ್ಲಿ ಸರಕಾರಿ ಪ್ರೌಢಶಾಲೆ (ಆರ್.ಎಂ.ಎಸ್.ಎ) ವಿಟ್ಲದ ವಿದ್ಯಾರ್ಥಿಗಳು ತುಮಕೂರಿನ ಮಹಾತ್ಮಗಾಂಧಿ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.


