Wednesday, July 9, 2025

ಕಲಾಯಿಯಲ್ಲಿ ಕಾಂಗ್ರೇಸ್ ಹಲ್ಪ್ಲೈನ್ ಕಚೇರಿ ಉದ್ಘಾಟನೆ

ಬಂಟ್ವಾಳ: ಅಮ್ಮುಂಜೆ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಕಲಾಯಿಯಲ್ಲಿ ನೂತನ ಹೆಲ್ಪ್ಲೈನ್ ಕಚೇರಿಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟಿಸಿದರು.
ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮೊಹಮ್ಮದ್ ಸೋಹಿಲ್, ಮೊಹಮ್ಮದ್ ಆಶ್ರರ್, ರಝಕ್ ಕಲಾಯಿ, ನಾಸೀರ್ ಗರಡಿ, ಯಾಸಿನ್ ಹೊಸನಗರ, ತಮೀಮ್ ಹೊಸನಗರ ಅವರನ್ನು ಪಕ್ಷದ ಶಾಲು ಹೊದಿಸಿ ಧ್ವಜ ನೀಡಿ ಸ್ವಾಗತಿಸಿದರು.

ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ.ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್‌ಕುಮಾರ್ ಶೆಟ್ಟಿ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೆÊಲು, ವಲಯ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಗ್ರಾ.ಪಂ.ಸದಸ್ಯ ಅಬ್ದುಲ್ ರಜಾಕ್, ಕಾಂಗ್ರೆಸ್ ಹೆಲ್ಪ್ಲೈನ್ ಅಧ್ಯಕ್ಷ ಇಲಿಯಾಸ್ ಕಲಾಯಿ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾಕರ ಘಟಕದ ಸಂಘಟನಾ ಕಾರ್ಯದರ್ಶಿ ರಮ್ಲಾ ಒಬೊರು ,ಬೂತ್ ಅಧ್ಯಕ್ಷರಾದ ಗೋಡ್‌ಫ್ರೆ ಬೆಂಜನಪದವು, ಮಜೀದ್ ತಾಳಿಪಾಡಿ, ಬಿ.ಎಂ.ಹಮೀದ್, ಅಬ್ದುಲ್ ಲತೀಫ್, ಮಹಮ್ಮದ್ ಇರ್ಷಾದ್, ಹಕೀಮ್ ತಾಳಿಪಾಡಿ, ಗ್ರಾ.ಪಂ.ಮಾಜಿ ಸದಸ್ಯ ಸಲಾಂ, ಕಾಂಗ್ರೆಸ್ ಪ್ರಮುಖರಾದ ಇಕ್ಬಾಲ್ ಕೆ.ಟಿ, ಹನೀಫ್, ಲತೀಫ್, ಹಾಮದ್ ಎಂ.ಆರ್, ಅಲ್ತಾಫ್, ಅಬ್ದುಲ್ ರೆಹಮಾನ್, ನಾಸಿರ್ ಹೊಸನಗರ ಮೊದಲಾದವರು ಉಪಸ್ಥಿತರಿದ್ದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...