Tuesday, January 27, 2026

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಗಣಿತ ಪ್ರಯೋಗಶಾಲೆಯ ಉದ್ಘಾಟನೆ

ಕಲ್ಲಡ್ಕ: ಬಂಟ್ವಾಳ ಫೆ.16 ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ‘ಶಕುಂತಲಾದೇವಿ’ ಗಣಿತ ಶಾಸ್ತ್ರ ಪ್ರಯೋಗಶಾಲೆಯ ಉದ್ಘಾಟನೆಯನ್ನು ಕಿಯೋನಿಕ್ಸ್ ಸಂಸ್ಥೆಯ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ ಮಾಡಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ರಾಜು ಮೊಗವೀರ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ  ಸಂಸ್ಥೆಯ ಸಂಚಾಲಕರಾದ ವಸಂತ ಮಾದವ, ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ಇರಾ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಪ್ರಸಾದ ಕಾಯರ್ ಕಟ್ಟೆ ಉಪಸ್ಥಿತರಿದ್ದರು. ಉಪನ್ಯಾಸಕರಾದ ಕವಿತಾ ಸ್ವಾಗತಿಸಿ ಹರ್ಷಿತಾ ವಂದಿಸಿ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...